23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

ಉಜಿರೆ: ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಭೋದಕ ಮತ್ತು ಭೋದಕೇತರರಿಗೆ ಯೋಗ ಶಿಬಿರ ಉದ್ಘಾಟನಾ ಕಾರ್ಯಕ್ರಮವು ಜೂ.17 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ ಧರ್ಮಸ್ಥಳ ಇದರ ಮೆಡಿಕಲ್ ವಿಭಾಗದ ಮುಖ್ಯಸ್ಥ ಡಾ.ಶಿವಪ್ರಸಾದ್ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಯೋಗ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಪಿ, ಹಾಗೂ ಉಪ ಪ್ರಾಂಶುಪಾಲರಾದ ನಂದಕುಮಾರಿ, ಎಸ್‌ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿಯಾದ ರಮೇಶ್ ಹೆಚ್, ಶಾರೀರಿಕ ಶಿಕ್ಷಣ ನಿರ್ದೇಶಕಿಯಾದ ಶಾರದ ಇವರು ಉಪಸ್ಥಿತರಿದ್ದರು. ಸುದೀನ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya
error: Content is protected !!