September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

ಕನ್ಯಾಡಿ : ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಸಿಇಒ ಶ್ರೀ ರಾಜೇಶ್ ಫಡ್ಕೆ, ಇಂಡಸ್ಟ್ರಿ ಡೆವಲಪ್ಮೆಂಟ್ ಮತ್ತು ಸೇಲ್ಸ್ ಮ್ಯಾನೇಜರ್ ರೋಮಿನ್ ಬೋಸ್ ಮತ್ತು ರಾಮ ರಾವ್ ಕುಮಾರ್ ರವರು ಜೂ. 18 ರಂದು ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಮತ್ತು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದರು. ಕಂಪನಿಯ CSR ನ ಅನುದಾನ ಪತ್ರವನ್ನು ಹಸ್ತಾಂತರಿಸಿ ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೊಕ್ಕಡ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್, ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು, ಆರೈಕೆದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya
error: Content is protected !!