37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕರಾವಳಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ನನಗೆ ವೈಯಕ್ತಿಕವಾಗಿ ತುಂಬಾ ಹೃದಯಕ್ಕೆ ಹತ್ತಿರವಾದದ್ದು, ಕುಡ್ಲ ನನ್ನ ಹೃದಯದಲ್ಲಿದೆ. ಸಾಕಷ್ಟು ಜನರ ಸಹಕಾರದಿಂದ ಹಲವು ಕೆಲಸ ಮಾಡಲು ಸಾಧ್ಯವಾಯಿತು. ಜಿಲ್ಲಾಧಿಕಾರಿ ಕಚೇರಿ ಕೆಲಸ ಪೂರ್ಣ ಮಾಡಲು ಅವಕಾಶ ಸಿಕ್ಕಿತು. ಮಕ್ಕಳು ಸೇಫ್ ಆಗಿರಬೇಕು ಎನ್ನುವ ಭಾವನೆ ನಮ್ಮದು ಹಾಗಾಗಿ ಶಾಲೆಗೆ ಸ್ವಲ್ಪ ಹೆಚ್ಚು ರಜೆಯನ್ನು ಕೊಟ್ಟಿದ್ದೇವೆ. ಮಂಗಳೂರಿನ ಸಂಸ್ಕೃತಿ ಇಲ್ಲಿಯ ಆಸ್ತಿಯಾಗಿದ್ದು, ಇದನ್ನು ಉಳಿಸಿ ಬೆಳೆಸಬೇಕು. ನಾನು ಮಂಗಳೂರನ್ನು ತುಂಬಾ ಮಿಸ್ ಮಾಡುತ್ತೇನೆ ಎಂದು ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು.

Related posts

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!