ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಇಂದು (ಜೂ.19) ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಅವರು ಭೇಟಿ ನೀಡಿದರು.


ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡುಗೆ ಕೋಣೆ ಹಾಗೂ ನಿರ್ವಹಣೆಯನ್ನು ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು. ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಎಸ್‌ಡಿಎಂ ತಾಂತ್ರಿಕ ವಿದ್ಯಾಸಂಸ್ಥೆ ಗ್ರಂಥಪಾಲಕರಿಗಾಗಿ ವೃತ್ತಿಪರ ಶಿಕ್ಷಣ ಕಾರ್ಯಾಗಾರ : ಪುಸ್ತಕ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!