23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

ಶಿರ್ಲಾಲು : ಬೆಳ್ತಂಗಡಿ ನೋಟರಿ ಪಬ್ಲಿಕ್ ವಕೀಲರು ಮುರುಳಿ ಬಿ. ಇವರಿಂದ ಸ.ಉ.ಪ್ರಾ. ಶಾಲೆಯ 1ರಿಂದ 8 ನೇ ತರಗತಿಯ ಮಕ್ಕಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಅವರ ಪತ್ನಿ ಶ್ರೀಮತಿ ಮನೋರಮ ಹಾಗೂ ಪುತ್ರ ಮಯೂರ ಹಾಗೂ ಮಂದಾರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿರ್ಲಾಲು ಸಿ.ಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಗ್ರಾ.ಪಂ. ಉಪಾಧ್ಯಕ್ಷ ಸೋಮನಾಥ ಬಂಗೇರ, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಶೋಕ್ ಕುಲಾಲ್, ಉಪಾಧ್ಯಕ್ಷೆ ಶ್ರೀಮತಿ ಶಶಿಕಲಾ, ಎಸ್.ಡಿ.ಎಮ್.ಸಿ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸರೋಜಿನಿ ಸ್ವಾಗತಿಸಿ, ಶಾಲಾ ಸಹಶಿಕ್ಷಕಿ ಶ್ರೀಮತಿ ರಾಜೇಶ್ವರಿ ಕಾರ್‍ಯಕ್ರಮ ನಿರೂಪಿಸಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ಪ ಪೂಜಾರಿ ವಂದಿಸಿದರು. ಶಾಲೆಯ ಶಿಕ್ಷಕ ವೃಂದ , ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಕರಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya
error: Content is protected !!