September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

ಅರಸಿನಮಕ್ಕಿ: ಇಲ್ಲಿಯ ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ (79ವ)ರವರು ಜೂ. 20 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು 3 ಅವಧಿಗೆ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಓರ್ವ ಪುತ್ರ ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಉದಯ್ ‍ಶಂಕರ್, ಮೂವರು ಪುತ್ರಿಯರಾದ ರೋಹಿನಿ, ಸವಿತಾ, ಸುಮಂಗಲ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya
error: Content is protected !!