March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

ಉಜಿರೆ: ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು 2024 – 2025 ನೇ ಸಾಲಿನ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನ ಎಲ್ಲಾ ನಾಲ್ಕು ವಿಭಾಗಗಳು ಶೇ. 100 ಫಲಿತಾಂಶ ಪಡೆದುಕೊಂಡಿದೆ.


ಒಟ್ಟು 191 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 141 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ ಮೂರು ವರ್ಷಗಳಿಂದಲೂ ಸತತವಾಗಿ ಶೇ. 100 ಫಲಿಂತಾಂಶ ದಾಖಲಾಗುತ್ತಿದ್ದು ಈ ಸಾದನೆಗಾಗಿ ವಿದ್ಯಾರ್ಥಿ ಮತ್ತು ಪ್ರಾದ್ಯಾಪಕ ವೃಂದವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಹಾಗೂ ಡಾ. ಸತೀಶ್ಚಂದ್ರರವರು ಅಭಿನಂದಿಸಿದ್ದಾರೆ ಎಂದು ಪ್ರಾಂಶುಪಾಲರಾದ ಸಂತೋಷ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya
error: Content is protected !!