September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೂ. 24 ರಂದು ನಡೆಯಲಿದೆ.

ಪಟ್ರಮೆಯಲ್ಲಿ ಪೂರ್ವಾಹ್ನ 10.30ಕ್ಕೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಕೊಕ್ಕಡದಲ್ಲಿ ಅಪರಾಹ್ನ 2.30ಕ್ಕೆ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಜರುಗಲಿದೆ.

Related posts

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya
error: Content is protected !!