ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪತ್ತೆಗೆ ಮನವಿ

ಧರ್ಮಸ್ಥಳ: ಸುಮಾರು 65-70 ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದ ನೇತ್ರಾವತಿ ವಸತಿ ಗೃಹದ ಹಿಂಭಾಗದ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಜೂ. 20ರಂದು ಮದ್ಯಾಹ್ನ ಅಸೌಖ್ಯಗೊಂಡು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್‌ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!