32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

ಚಾರ್ಮಾಡಿ : ಸ. ಹಿ.ಪ್ರಾ.ಶಾಲೆ ಪರ್ಲಾಣಿ ಇದರ ನೂತನ ವಿವೇಕ ಕೊಠಡಿ ಉದ್ಘಾಟನಾ ಸಮಾರಂಭ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಅಣಿಯೂರು ನೆರವೇರಿಸಿದರು. ಅತಿಥಿಗಳಾಗಿ ಪ್ರಕಾಶ್ ಹೊಸಮಠ, ಕೃಷ್ಣ ರಾವ್ ಕೋಡಿತ್ತಿಲ್, ಪ್ರತಿಭಾ ಕೆವುಟಾಜೆ, ಹರೀಶ್ ಎತ್ತರಗುಡ್ಡೆ, ಸದಾಶಿವ ಕೆವುಟಾಜೆ, ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಪೋಷಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾ ಶಿಕ್ಷಕರು, ಮಕ್ಕಳು, ಊರವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ತಮ್ಮಯ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya
error: Content is protected !!