September 6, 2026
ಅಭಿನಂದನೆ

ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮ

ಮೂಡಬಿದ್ರೆ :ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ಸರಕಾರಿ ನಿವೃತ್ತಿ ನೌಕರರ ಸಂಘ ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಆದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದಿಸಿದರು… ಈ ಸಂದರ್ಭದಲ್ಲಿ ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಸದಸ್ಯರಾದ ಶ್ರೀಮತಿ ಪರಿಮಳ ರವರು… ಶ್ರೀ ಬಾಹುಬಲಿ ಪ್ರಸಾದ್.. ಉಪಸ್ಥಿತರಿದ್ದರು…

Related posts

ಕಚ್ಚೂರು ಕ್ರೆಡಿಟ್ ಕೊ ಅಪರೇಟಿವ್ ಸೊಸೈಟಿಗೆ 2025-26 ರ ಸಾಧನಾ ಪ್ರಶಸ್ತಿ

Suddi Udaya

ಕೃಷ್ಣಭಜನಾ ಮಂದಿರ(ರಿ) ಪಣಕಜೆ ಇದರ ನೂತನ ಸಭಾಭವನದ ನಿರ್ಮಾಣ ಕಾಮಗಾರಿಗೆ ರೂ. 3 ಲಕ್ಷ ಅನುದಾನ

Suddi Udaya

ಎಸ್ಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ: ಅರಸಿನಮಕ್ಕಿಯ ವಿಜೇತ್ ಗೆ ಬಿಜೆಪಿಯಿಂದ ಸನ್ಮಾನ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!