September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು – ವಿಲ್ಲುಂಪುರದ ಬೆಳ್ತಂಗಡಿ-ಉಜಿರೆ ರಸ್ತೆಯ ಲಾಯಿಲದಲ್ಲಿ ಅಪಾಯಕಾರಿ ತಿರುವಿನ ಸೂಚನ ಫಲಕ ಕಾಣೆಯಾಗಿದ್ದು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡ ತಕ್ಷಣ ಸಂಬಂಧ ಇಲಾಖಾಧಿಕಾರಿಗಳು ಕೂಡಲೇ ಸೂಚನ ಫಲಕದಲ್ಲಿದ್ದ ಬಳ್ಳಿಗಳು ಆವರಿಸಿದ್ದನ್ನು ತೆರವುಗೊಳಿಸಿದರು.

ಯಾರಿಗೂ ಗೋಚರಿಸದ್ದಂತೆ ಸೂಚನ ಫಲಕ ಇತ್ತು , ಇದೀಗ ಅವುಗಳನ್ನು ತೆರವುಗೊಳಿಸಲಾಗಿದ್ದು ಈ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya
error: Content is protected !!