25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ಹಳೆಕೋಟೆಯಲ್ಲಿ ವಾಸ್ತವ್ಯವಿರುವ ರವೀಂದ್ರ ಎಂ.ರವರು ಎ.ಎಸ್.ಐ.ಯಾಗಿ ಭಡ್ತಿಯಾಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರು ಜಾಲ್ಸೂರು ಗ್ರಾಮದ ಎರ್ಮೆಕಾರ್ ದಿ| ಚಂದು ನಾಯರ್ ಮತ್ತು ದಿ| ಶ್ರೀಮತಿ ಕಾತ್ಯಾಯಿನಿ ದಂಪತಿಯ ಪುತ್ರ.

1996ನೇ ನವೆಂಬರ್‌ನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಇವರು ಮಂಗಳೂರು ಟ್ರಾಫಿಕ್, ವೇಣೂರು, ಉಪ್ಪಿನಂಗಡಿ, ಧರ್ಮಸ್ಥಳ ಠಾಣೆಗಳಲ್ಲಿ ಒಟ್ಟು 29ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಎ.ಎಸ್.ಐ.ಯಾಗಿ ಭಡ್ತಿಗೊಂಡು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿರುತ್ತಾರೆ.

Related posts

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya
error: Content is protected !!