22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2025- 26ನೇ ಸಾಲಿನ ನೂತನ ಎಸ್.ಡಿ.ಎಂ.ಸಿ. ರಚನೆಯು ನಡೆಯಿತು.

ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಶ್ರೀಮತಿ ಜುಬೈದ ಹಾಗೂ ಸದಸ್ಯರುಗಳಾಗಿ ಶ್ರೀಮತಿ ಸಫೀನ, ಶ್ರೀಮತಿ ಸಬೀರ ಬಾನು, ಶ್ರೀಮತಿ ಉಮೈರ, ಶ್ರೀಮತಿ ಸುಜಾತ, ಶ್ರೀಮತಿ ವೇದಾವತಿ, ಶ್ರೀಮತಿ ಲೀಲಾವತಿ, ಶ್ರೀಮತಿ ಜುಬೈದ, ಶ್ರೀಮತಿ ತಸ್ಲಿಮಾ, ಮುಸ್ತಫ, ದಯಾನಂದ, ಅಬ್ದುಲ್ ಹಕೀಂ ಮಲ್ಲಗಲ್ಲು, ದಾವೂದ್, ಶರೀಫ್, ಜೈನುದ್ದೀನ್, ಉಬೈದ್, ಅಬೂಬಕ್ಕರ್ ಮದನಿ ಆಯ್ಕೆಯಾದರು.

Related posts

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!