September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

ಕೊಕ್ಕಡ: ಬಯಲು ಆಲಯ ಪ್ರಖ್ಯಾತಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ದಿನಕರ್ ತೂಗುದೀಪ ಮತ್ತು ಅವರ ಪತ್ನಿ ಮಾನಸ ದಿನಕರ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ವೇಳೆ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಮಣ್ಯ ಶಬರಾಯ, ಸದಸ್ಯರಾದ ಲೋಕೇಶ್ವರಿ ವಿನಯಚಂದ್ರ ವಳಂಬ್ರ ಮತ್ತು ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಶ್ರೀನಿವಾಸ್ ಕೆ.ವಿ. ಉಪಸ್ಥಿತರಿದ್ದರು.

Related posts

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya
error: Content is protected !!