September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:


ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು, ಇಲ್ಲಿನ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ವಿದ್ಯಾರ್ಥಿ ವೇತನದ ಬಗ್ಗೆ ಜೂ. 20 ರಂದು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ನಿವೃತ್ತ ಶಿಕ್ಷಕರು ನಾರಾಯಣ ನಾಯ್ಕ ಸಿದ್ಧಕಟ್ಟೆ ಇವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ನೀಡಿದರು.


ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆಯಾದ ದೀಕ್ಷಿತಾ , ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಸೌಮ್ಯ. ಎನ್ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ವಿಂದ್ಯಾಶ್ರೀ, ಹಾಗೂ ಉಪನ್ಯಾಸಕ ವೃಂದದವರ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ಪೂರ್ಣಗೊಂಡಿತು.

Related posts

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya
error: Content is protected !!