ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಲಿದೆ.
ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ, ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ದ್ವಿತೀಯ ಅಭಿಪ್ರಾಯ, ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೀಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್ನಂತಹ ಸಮಸ್ಯೆಯಿದ್ದರೆ ತಜ್ಞರೊಂದಿಗೆ ಉಚಿತವಾಗಿ ಸಮಾಲೋಚನೆ ಪಡೆಯಬಹುದು. ಅಪಾಯಿಂಟೆಂಟ್‌ಗಾಗಿ ಕರೆ ಮಾಡಿ: 8792144608 | 8105093102











