September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

ಶಿಶಿಲ ಗ್ರಾಮದ ಆಚಾರಿಪಾಲು ಸತೀಶ ಗೋಖಲೆಯವರು (63ವ) ಕೊಲ್ಕತ್ತದಲ್ಲಿ ಜೂ.20ರಂದು ನಿಧನರಾಗಿದ್ದಾರೆ.

ಶಿಶಿಲ ನಿವಾಸಿಯಾಗಿದ್ದು ಕೊಲ್ಕತ್ತದಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ಕೊಡುಗೈ ದಾನಿಯಾಗಿರುವ ಇವರು ಶಿಶಿಲ ಗ್ರಾಮದ ದೇವಾಲಯ, ಶಾಲೆ ಮುಂತಾದ ಎಲ್ಲಾ ಅಭಿವೃದ್ಧಿ ಕಾರ್ಯದಲ್ಲೂ ಸಹಾಯ ಸಹಕಾರ ನೀಡುತ್ತಿದ್ದರು.

ಮೃತರು ಪತ್ನಿ, ಪುತ್ರಿ , ಅಳಿಯ, ಮೊಮ್ಮಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯ ಸಂಸ್ಕಾರವು ಕಲ್ಕತ್ತಾದಲ್ಲಿ ನಡೆಯಲಿರುವುದಾಗಿ ಸಂಬಂಧಿಕರು ತಿಳಿಸಿದ್ದಾರೆ.

Related posts

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!