37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿರಾಜ್ಯ ಸುದ್ದಿವರದಿಶಿಕ್ಷಣ ಸಂಸ್ಥೆ

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗ್ರಾಮೀಣ ಭಾಗದ ಮಕ್ಕಳು ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎನ್ನುವ ಕನಸು ಕಟ್ಟೋದು ಸಹಜ.ಆದರೆ ದೇಶದ ಉತ್ತಮ ವೈದ್ಯರಾಗಬೇಕು,ಉತ್ತಮ ಇಂಜಿನಿಯರಿಂಗ್ ಆಗಬೇಕು ಎನ್ನುವ ಕನಸು ಕಂಡವರು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು. ಸಾದನೆಯಲ್ಲಿ ದೇಶ ಕಂಡ ಅಪ್ರತಿಮ ಸಾದಕ ಡಾ.ವಿಜಯ ಸಂಕೇಶ್ವರ್ ರವರು.ದೇಶದ ಉದ್ದಗಲದಲ್ಲಿ ಸಾರಿಗೆ ವ್ಯವಸ್ಥೆ, ಪತ್ರಿಕೋದ್ಯಮದಲ್ಲಿ ಗಣನೀಯ ಸಾಧನೆ,ಆಯುರ್ವೇದ ದಲ್ಲಿ ಒಲವು, ದೇಶಿಯ ಪದ್ದತಿಗೆ ಅಸಕ್ತಿ, ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರು.

ಇಂದು ಸಣ್ಣವಯಸ್ಸಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಈ ವರ್ಷದ “ವಿಜಯರತ್ನ ಪ್ರಶಸ್ತಿ ‘ ಗೆ ಆಯ್ಕೆ ಮಾಡಿರುವುದು ಅರ್ಹರಿಗೆ ಸಂದ ಗೌರವ. ಇಂದು ಬೆಂಗಳೂರಿನಲ್ಲಿ ಸಂಜೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಮಂತ್ ಕುಮಾರ್ ಜೈನ್ ಅವರಿಗೆ ಪ್ರಶಸ್ತಿ ಪ್ರದಾನವಾಗಲಿದೆ.

Related posts

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya
error: Content is protected !!