September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ, ಸತ್ಯ ಶ್ರೀ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಹಾಗೂ ಊರಿನ ಸದಸ್ಯರಿಂದ ಗಿಡ ನಾಟಿ ಕಾರ್ಯಕ್ರಮ ವನ್ನು ಪಂಚಲಿಂಗೇಶ್ವರ ದೇವಸ್ಥಾನ ಮೆನೇಜರ್ ಕೃಷ್ಣ ರವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರು ಕೃಷ್ಣಪ್ಪ ಕೆ ಮಾತನಾಡಿ ಗಿಡ ಮಾನವನ ಜೀವನಕ್ಕೆ ಅವಶ್ಯವಾದ ಆಮ್ಲಜನಕ ಒದಗಿಸಿಕೊಡುತ್ತದೆ ಅವುಗಳನ್ನು ಸರಿಯಾಗಿ ಬಳಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು.


ತಾಲೂಕಿನ ಸಿಎಸ್.ಸಿ ನೋಡಲ್ ಅಧಿಕಾರಿ ಸುರೇಶ ರವರು ಮಾತನಾಡಿ ಯೋಜನೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಜನರ ಮನ ಮುಟ್ಟುವ ರೀತಿಯಲ್ಲಿ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕಿ ಶಿಲ್ಪ, ತಾಲೂಕಿನ ಜ್ಞಾನವಿಕಾಸ ಸಮನ್ವದಿಕಾರಿ ಪೂರ್ಣಿಮಾ, ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾದ ಸೀತಾರಾಮ್ ಹಾಗೂ ಸತ್ಯಶ್ರೀ ಕೇಂದ್ರದ ಸರ್ವ ಸದಸ್ಯರು ಸೇವಾಪ್ರತಿನಿಧಿ ಪ್ರೇಮ್ ಉಪಸಿತರಿದ್ದರು.

Related posts

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!