22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಲಿದೆ.


ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ, ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ದ್ವಿತೀಯ ಅಭಿಪ್ರಾಯ, ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೀಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್ನಂತಹ ಸಮಸ್ಯೆಯಿದ್ದರೆ ತಜ್ಞರೊಂದಿಗೆ ಉಚಿತವಾಗಿ ಸಮಾಲೋಚನೆ ಪಡೆಯಬಹುದು. ಅಪಾಯಿಂಟೆಂಟ್‌ಗಾಗಿ ಕರೆ ಮಾಡಿ: 8792144608 | 8105093102

Related posts

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ನ್ಯಾಯತರ್ಪು : ಪಾಂಡಿಬೆಟ್ಟು ಎಂಬಲ್ಲಿ ಮೂವರಿಗೆ ಹೆಜ್ಜೇನು ಕಡಿತ

Suddi Udaya

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
error: Content is protected !!