25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆ

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ ಕಾರ್ಯದರ್ಶಿಯಾಗಿ ಸಮೀರ್ ಮತ್ತು ಹಬೀಬ್,ಕೋಶಾಧಿಕಾರಿಯಾಗಿ ಅಝೀಜ್ ಲಾಯಿಲ,ಲೆಕ್ಕಪರಿಶೋಧಕರಾಗಿ ಮುಸ್ತಫಾ ಕಾಶಿಬೆಟ್ಟು ಮತ್ತು ಆಸೀಫ್ ಎ.ಎನ್ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಗೀತಾ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya
error: Content is protected !!