22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

ಬಾರ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಪೆರಿಯಟ್ಟು ಇವರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಗುಣಾಕಾರ ಅಗ್ನಾಡಿ ರವರು ದೀಪವನ್ನು ಪ್ರಜ್ವಲಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಜನೆ ವತಿಯಿಂದ ರಾಜ್ಯಾದ್ಯಾಂತ ಪರಿಸರ ಜಾಗೃತಿ ಹಾಗೂ ಸಾಮಾಜಿಕ ಅರಣ್ಯ ಕರಣ ಕಾರ್ಯಕ್ರಮದಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವಂತೆ ಹೆಚ್ಚು ಹೆಚ್ಚು ಹಣ್ಣಿನ ಗಿಡವನ್ನ ನಾಟಿ ಮಾಡುತ್ತಿದ್ದು ಪ್ರಾಣಿ ಪಕ್ಷಿ ಗಳಿಗೆ ಅನುಕೊಲ್ ವಾಗುತ್ತದೆ ಅದನ್ನ ನಾವು ರಕ್ಷಿಸಿ ಕೊಳಬೇಕು ಎಂದು ಮಾಹಿತಿ ನೀಡಿದರು.

ಗಿಡ ನಾಟಿ ಕಾರ್ಯಕ್ರಮವನ್ನು ಶಾಲೆ ಎಸ್.ಡಿ.,ಎಮ್.ಸಿ ಅಧ್ಯಕ್ಷ ಜನಾರ್ಧನ್ ಪೂಜಾರಿಯವರು ಹಣ್ಣಿನ ಗಿಡ ನಾಟಿ ಮಾಡುವ ಮುಖಾಂತರ ಚಾಲನೆ ನೀಡಿದರು. ಕಾರ್ಯಕ್ರಮ ಅಧ್ಯಕ್ಷ ಮೋಹನ್ ಗೌಡ ಮಾತನಾಡಿ ಪರಿಸರ ನಾಶ ದಿಂದ ಮನುಕುಲಕ್ಕೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ವಿಶ್ವನಾಥ್, ಕೃಷಿ ಮೇಲ್ವಿಚಾರಕರು ಕೃಷ್ಣ, ಒಕ್ಕೂಟದ ಉಪಾಧ್ಯಕ್ಷ ಯೋಗೀಶ್ ಶಾಲೆ ಮುಖ್ಯೋಪಾಧ್ಯಾಯರು ಹೇಮಾವತಿ, ಸೇವಾಪ್ರತಿನಿಧಿ ವಿಶಾಲಾಕ್ಷಿ ಹಾಗೂ ಶಾಲಾ ಶಿಕ್ಷಕ ವೃಂದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!