September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಜೂ.23ರಂದು ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ಗಳ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಬೆಳ್ತಂಗಡಿ ಪ್ರ. ಕಾರ್ಯದರ್ಶಿ ಜಯಾನಂದ ಗೌಡ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related posts

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya

ಬೆಳ್ತಂಗಡಿ: ಭಜನಾ ಪರಿಷತ್ತಿನ ಸಮಾಲೋಚನಾ ಸಭೆ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya
error: Content is protected !!