23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

ಮುಂಡೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುಂಡೂರು ಇಲ್ಲಿ ಶ್ರೀ ಕ್ಷೇತ್ರ ಮಂಗಳಗಿರಿ ಇದರ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಶಾಲೆಯ ಮಕ್ಕಳಿಗೆ ಉಚಿತವಾಗಿ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ , ಸದಸ್ಯ ಸಂತೋಷ್ ಕುಮಾರ್ , ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಯಾದವ ಕುಲಾಲ್, ನಾಗಾಂಬಿಕ ಭಜನಾ ಮಂಡಳಿಯ ಕಾರ್ಯದರ್ಶಿ ಜಯರಾಜ್ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಕಲ್ಲೇಶ್ ಕೆ. ಬಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದ್ದರು. ಶಿಕ್ಷಕಿಯರಾದ ಕು| ವಿಶಾಲ ಮತ್ತು ಶ್ರೀಮತಿ ಸಂಧ್ಯಾ ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya
error: Content is protected !!