September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು: ಗುತ್ತಿನಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಸವಣಾಲು ಗುತ್ತಿನಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.20 ರಂದು ನಡೆಯಿತು.ಬೆಳ್ತಂಗಡಿಯ ನೋಟರಿ ವಕೀಲ ಮುರಳಿ ಬಿ.‌ಮತ್ತು ಅವರ ಪುತ್ರರಾದ ಮಂದಾರ ಹಾಗೂ ಮಯೂರ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೇರವೇರಿತು.

ಅವರು ಸರ್ಕಾರಿ ಶಾಲೆಯ ಸಬಲೀಕರಣಕ್ಕಾಗಿ ಹಲವಾರು ವರ್ಷಗಳಿಂದ ಗುತ್ತಿನಬೈಲು ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ನೀಡುತ್ತಾ ಬಂದಿದ್ದಾರೆ. ಶಾಲಾ ಎಸ್. ಡಿ.ಎಂ. ಸಿ. ಅಧ್ಯಕ್ಷ ಪ್ರಭಾಕರ್ ಭಟ್, ಮೇಲಂತಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸ್ಪೋಕನ್ ಇಂಗ್ಲೀಷ್ ತರಗತಿ ತರಬೇತಿಗಾರ ವಿವೇಕ್ ಶೆಟ್ಟಿ, ಹಾಜರಿದ್ದರು. ಸಹ ಶಿಕ್ಷಕರಾದ ನಮಿತಾ ಆರ್ ಪ್ರಸ್ತಾವಿಸಿ, ಸ್ವಾಗತಿಸಿ, ಶ್ಯಾಮಲ ಕೆ. ವಂದಿಸಿ, ವಸಂತ ಗುಡಿಗಾರ್ ನಿರೂಪಿಸಿದರು.

Related posts

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya
error: Content is protected !!