March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಪಿಯು ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಕಾಲೇಜು ಹಾಗೂ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಗಾರವನ್ನು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಹಕರಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಸಂದೇಶ ಪೂಂಜ, ಶಾರದಾ ಬಾರ್ಕೂರು, ಸುದೀನ್ ಶುಭ ಹಾರೈಸಿದರು.

Related posts

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಹೆಣ್ಣು ಮಕ್ಕಳ ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya
error: Content is protected !!