25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ವಿಶ್ವ ಸಂಗೀತ ದಿನದ ಅಂಗವಾಗಿ ‘ಮೋಹನ ರಾಗ ತರಂಗ’ ಶೀರ್ಷಿಕೆಯಲ್ಲಿ ಆಯೋಜಿಸಿದ್ದ ವಿಶ್ವ ಸಂಗೀತ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಸ್ವಸ್ತಿಶ್ರೀ ವಿಶ್ವ ಸಂಗೀತ ದಿನದ ಮಹತ್ವ ತಿಳಿಸಿ, ವಿದ್ಯಾರ್ಥಿಗಳ ತಂಡದಿಂದ ಮೋಹನ ರಾಗದಲ್ಲಿ ಸಂಯೋಜನೆಗೊಂಡ ಗಾಯನ ಸಂಗೀತದ ವಿವಿಧ ಪ್ರಕಾರಗಳಾದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಜನಪದ ಗೀತೆ, ಭಜನೆ ಹಾಗೂ ಚಲನಚಿತ್ರ ಗೀತೆಗಳನ್ನು ಹಾಡಲಾಯಿತು.

ಶಾಲಾ ಸಾಂಸ್ಕೃತಿಕ ಸಮಿತಿಯ ಸಂಯೋಜಕಿ ಶಿಕ್ಷಕಿ ಸುಮಾ ಶ್ರೀನಾಥ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹಕ್ ನಾಯ್ಕ್ ಕೆ.ಜಿ ಅಧ್ಯಕ್ಷತೆಯನ್ನು ವಹಿಸಿದ್ದರು.

Related posts

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya
error: Content is protected !!