22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಿತು.

ಶಿಬಿರವನ್ನು ಅಭಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಶ್ರೀಹರಿ ಭಟ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ NOVA IVF ಮುಖ್ಯ ವೈದ್ಯಾಧಿಕಾರಿ ಡಾ| ಶಾವೀಜ್ ಫೈಝಿ, ಆಡಳಿತಾಧಿಕಾರಿ ಹರ್ಷ, ಡಾ| ವಿದ್ಯಾ ಉಪಸ್ಥಿತರಿದ್ದರು.

37 ಮಂದಿ ಫಲಾನುಭವಿಗಳು ಹೆಸರು ನೋಂದಾಯಿಸಿದ್ದಾರೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya
error: Content is protected !!