23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

ಧರ್ಮಸ್ಥಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಓದುವ ಬೆಳಕು ಕಾರ್ಯಕ್ರಮದಡಿ ಧರ್ಮಸ್ಥಳ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ರವರು ದೀಪ ಬೆಳಗಿಸಿ ಯೋಗಭ್ಯಾಸವನ್ನು ಮಾಡುವುದರಿಂದ ಆಗುವ ಪ್ರಯೋಜನವನ್ನು ತಿಳಿಸಿದರು.

ಲೆಕ್ಕ ಸಹಾಯಕಿಯಾದ ಶ್ರೀಮತಿ ಪ್ರಮೀಳಾ ಯೋಗದ ಜೊತೆಗೆ ಸಂಗೀತ ದಿನದ ಹಾಗೂ ವಿಕಲಚೇತನರ ದಿನದ ಶುಭಾಶಯಗಳನ್ನು ಕೋರಿದರು. ಯೋಗ ತರಬೇತುದಾರರಾಗಿ ಆಗಮಿಸಿದ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಆರಾಧನ್ ಕಿಶೋರ್ ರವರು ಆಸನಗಳಿಂದ ಆಗುವ ಪ್ರಯೋಜನಗಳ ಬಗ್ಗೆ ಉಪನ್ಯಾಸವನ್ನಿತ್ತು, ವಿವಿಧ ಯೋಗಾಭ್ಯಾಸ ಮಾಡಿಸಿದರು. ಕಾರ್ಯಕ್ರಮದಲ್ಲಿ ವಾಲ್ಮೀಕಿ ಆಶ್ರಮ ಶಾಲೆಯ 20 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya
error: Content is protected !!