ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ನಡ : ಇಲ್ಲಿಯ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಬೃಹತ್ ಗಾತ್ರದ ಒಣಗಿದ ಮರವೊಂದು ಇಂದೋ ನಾಳೆಯೋ ಬೀಳುವ ಸ್ಥಿತಿಯಲ್ಲಿದ್ದು ಅಪಾಯ ಸಂಭವಿಸುವ ಮುನ್ನ ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.


ಪ್ರತಿವರ್ಷ ರಸ್ತೆ ಬದಿ ಅಪಾಯದಿಂದಿರುವ ಮರಗಳನ್ನು ನೋಡಿ ತೆರವುಗೊಳಿಸುತ್ತೇವೆ ಎನ್ನುವ ಅರಣ್ಯ ಅಧಿಕಾರಿಗಳು ಮತ್ತೆ ಅತ್ತ ಗಮನ ಹರಿಸುವುದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಪಾಯ ಸಂಭವಿಸುವ ಮುನ್ನ ಆದಷ್ಟು ಬೇಗ ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!