26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

ಬೆಳ್ತಂಗಡಿ: ಕೂಲಿ ಕಾರ್ಮಿಕರೊರ್ವರು ಆಕಸ್ಮಿಕವಾಗಿ ಕಳೆದ ರಾತ್ರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಅಳದಂಗಡಿಯ ಪಿಲ್ಯ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಪಿಲ್ಯ ಗ್ರಾಮದ ರಾಜೇಶ್ ಮೂಲ್ಯ (42ವ) ಎಂದು ಗುರುತಿಸಲಾಗಿದೆ. ಈ ಬಗ್ಗೆ ವೇಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!