23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

ಪುಂಜಾಲಕಟ್ಟೆ: ಇಲ್ಲಿಯ ಪುರಿಯ ರಸ್ತೆಯು ತೀರಾ ಹದಗೆಟ್ಟಿದ್ದು ಅಭಿವೃದ್ಧಿ ಪಡಿಸುವ ಸಲುವಾಗಿ ಪುಂಜಾಲಕಟ್ಟೆ ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘವು ರಸ್ತೆಯ ಬಗ್ಗೆ ಮನವಿ ಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ ಎಂದು ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಚಾಲಕ ಮಾಲಕರ ನಿರ್ಧಾರದಂತೆ ಕೆತ್ತಿಗುಡ್ಡೆ, ಪುರಿಯ, ಉರ್ಲಾ, ಬುಲೆಕ್ಕಾರ ಕಡೆಗೆ ರಿಕ್ಷಾ ಬಾಡಿಗೆ ಮತ್ತು ಶಾಲಾ ಟ್ರಿಪ್ ಗಳನ್ನು ಜೂ. 23 ರಿಂದ ಅನಿರ್ದಿಷ್ಟವಾದಿಯಾಗಿ ಸ್ಥಗಿತಗೊಳಿಸುವಂತೆ ನಿರ್ಧರಿಸಿದ್ದಾರೆ.

Related posts

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya
error: Content is protected !!