March 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಂಗಳೂರು ಟೆಕ್ಸಸ್ ಕಂಪನಿ ಯಿಂದ ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಕಲಿಕಾ ಸಾಮಾಗ್ರಿ ವಿತರಣೆ

ಇಂದಬೆಟ್ಟು : ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.21 ರಂದು ಯೂತ್ ಫಾರ್ ಸೇವಾ ಎಂಬ ಕಾರ್ಯಕ್ರಮದಡಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಾದ ಟೆಕ್ಸಸ್ ಕಂಪನಿಯವರು ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕಂಪೆನಿಯ ಸಿಬ್ಬಂದಿಗಳಾದ ನವನೀತ್ ಹರ್ಷದೀಪ್ ಮತ್ತು ಕಾರ್ತಿಕ್ ಉಪಸ್ಥಿತರಿದ್ದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಕೊಪ್ಪದಕೋಡಿ, ಉಪಾಧ್ಯಕ್ಷರಾದ ಹೇಮಲತಾ, ಮುಖ್ಯ ಶಿಕ್ಷಕರಾದ ದೀಪ, ಜಿಪಿಟಿ ಶಿಕ್ಷಕರಾದ ಮೇಘ, ಅತಿಥಿ ಶಿಕ್ಷಕಿ ಸುಜಾತ ಗೌರವ ಶಿಕ್ಷಕರಾದ ಸಂಪ್ರತಾ ಹಾಗೂ ಯಶೋಧ ಹಾಗೂ ಎಲ್ಲಾ ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya
error: Content is protected !!