22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿಸಲ್ಪಟ್ಟ ರಿಕ್ಷಾ ಚಾಲಕ ಮಾಲಕರ ಸಂಘ ಬೆಳ್ತಂಗಡಿ ಇದರ ಚಾಲಕರ ಆಪತ್ಕಾಲದ ಸಹಾಯಧನ ನೀಡಲು ಅಂಗೀಕರಿಸಿದ ಕ್ಷೇಮನಿಧಿ ಯೋಜನೆಯ ವತಿಯಿಂದ ವೇಣೂರು ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯೆಯಾದ ಶ್ರೀಮತಿ ಗೀತಾ ಇವರು ರಿಕ್ಷಾ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಸ್ತುತ ಮನೆಯಲ್ಲೇ ವಿಶ್ರಾಂತಿಯಲ್ಲಿರುವ ಕಾರಣ ಇವರಿಗೆ ಕ್ಷೇಮನಿಧಿಯ ಆಪತ್ಕಾಲದ 26ನೇ ಸಹಾಯಧನವಾಗಿ ರೂ. 3000 ಮೊತ್ತವನ್ನು ನೀಡಿ ಚಿಕಿತ್ಸೆಗೆ ಸಹಕರಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯದ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಸಂತ ಮಡಿವಾಳ, ಕಾರ್ಯದರ್ಶಿಗಳಾದ ರಾಜೇಂದ್ರ ಜೈನ್ , ಉಪಾಧ್ಯಕ್ಷ ದೇವದಾಸ್ ಮೂಡುಕೋಡಿ, ಸಂಘದ ಹಿರಿಯ ಸದಸ್ಯ ಯೋಗೀಶ್ ಪೂಜಾರಿ ನಾರ್ಲ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya
error: Content is protected !!