ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕದಿಂದ ಪಲ್ಲೆಕೋಡಿ ಕಡೆಗೆ ಹೋಗುವ ರಸ್ತೆ ಕೆಸರುಮಯವಾಗಿದ್ದು ಓಡಾಟ ಶೋಚನೀಯವಾಗಿದೆ. ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ‌ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲ ಆರಂಭದಲ್ಲಿ ಗ್ರಾಮೀಣ ಭಾಗದ ರಸ್ತೆಗಳು ಲಗಾಡಿಯಾಗಿದೆ. ಈ ರಸ್ತೆ ಕೆಸರುಮಯಗೊಂಡಿದ್ದು ನಡೆದುಕೊಂಡು ಹೋಗಲು ಸಾರ್ವಜನಿಕರು ಸಹಿತ ವಿದ್ಯಾರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ಇನ್ನೂ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ, ಸ್ಥಳೀಯ ಆಡಳಿತ ಶೀಘ್ರವೇ ಈ ಸಮಸ್ಯೆ ಸರಿದೂಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಸಚಿವರಾಗಿ ಆಯ್ಕೆಯಾದ ಯುಟಿ ಖಾದರ್ ರವರಿಗೆ ಗೆಜ್ಜೆಗಿರಿಯ ಸಮಿತಿಯಿಂದ ಅಭಿನಂದನೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya
error: Content is protected !!