March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜು: ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಉತ್ತಮ ಆರೋಗ್ಯ ಮತ್ತು ಮಾನಸಿಕ ದೃಢತೆಯನ್ನು ಪಡೆಯುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಅಧ್ಯಯನಶೀಲತೆ ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸಲು ಯೋಗದಿಂದ ಸಾಧ್ಯವಿದೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಘಟಕ ನಾಯಕರಾದ ತೀರ್ಥೇಶ್ ಮತ್ತು ಸುಶ್ಮಿತಾ ಉಪಸ್ಥಿತರಿದ್ದರು ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಸ್ವಾಗತಿಸಿದರು. ಸಹ ಕಾರ್ಯಕ್ರಮಾಧಿಕಾರಿ ಶ್ರಾವ್ಯ ಧನ್ಯವಾದವಿತ್ತರು. ತೃಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya
error: Content is protected !!