March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಯು.ಸಿ.ಪೌಲೋಸ್ ಮತ್ತು ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ.ಯವರ ನೇತೃತ್ವದಲ್ಲಿ ಎಲ್ಲರಿಗೂ ಯೋಗಾಸನ ಮಾಡಿಸುವುದರ ಮೂಲಕ ಆಚರಿಸಲಾಯಿತು.

ಸಂಸ್ಥೆಯ ವೈದ್ಯರಾದ ಡಾ. ಶಿವಾನಂದ ಸ್ವಾಮಿ ಅವರು ಯೋಗಾಸನದ ಮಹತ್ವವನ್ನು ವಿವರಿಸುತ್ತಾ ಯೋಗವು ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಉತ್ತೇಜಿಸುವ ಪ್ರಾಚೀನ ಶಿಸ್ತು ಆಗಿದೆ. ಯೋಗವು ನಮಗೆ ಶಾಂತಿಯನ್ನು ಕಂಡುಕೊಳ್ಳಲು, ಒತ್ತಡವನ್ನು ನಿಯಂತ್ರಿಸಲು ಮತ್ತು ಆರೋಗ್ಯಕರವಾಗಿ ಬದುಕಲು ಸಹಾಯ ಮಾಡುತ್ತದೆ ಎಂದರು. ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಮತ್ತು ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya
error: Content is protected !!