September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

ಇಂದಬೆಟ್ಟು: ಇಲ್ಲಿಯ ಮೇಲಿನ ಬಸ್ಸ್ಟ್ಯಾಂಡ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನವು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು (ಜೂ. 21) ಬೆಳಿಗ್ಗೆ ನಡೆದಿದೆ.

ಬಂಗಾಡಿ ಕಡೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬೊಲೆರೋ ವಾಹನವು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬಕ್ಕೆ ಹಾನಿಯುಂಟಾಗಿದೆ. ವಾಹನದಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಕರಾಟೆ ಪಂದ್ಯಾಟ: ಕೊಯ್ಯೂರು ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಥಮ್ ದ್ವಿತೀಯ ಸ್ಥಾನ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!