September 6, 2026
Uncategorized

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ.ರಿ. ಬೆಂಗಳೂರುನಲ್ಲಿ ಜೂ.21ರಂದು ನಡೆದ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರವರನ್ನು ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್. ಭೈರಪ್ಪ ರವರು ಸ್ಮರಣಿಕೆ ನೀಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ರಂಗೇ ಗೌಡ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಗುರುವಾಯನಕೆರೆ : ಗೆಳೆಯರ ಬಳಗದ ಶಾರದಾ ಕಲಾ ಮಂಟಪದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya
error: Content is protected !!