September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

ಗೇರುಕಟ್ಟೆ: ಇಲ್ಲಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳೊಂದಿಗೆ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿಶೇಷ ಚೇತನರ ತಾಲೂಕು ಮೇಲ್ವಿಚಾರಕ ಜೋನ್ ಬ್ಯಾಪ್ಟಿಸ್ಟ್ ಇವರು ವಿಶೇಷಚೇತನರಿಗೆ ಸರ್ಕಾರದಿಂದ ನೀಡುವ ವಿವಿಧ ಯೋಜನೆ, ಸೌಲಭ್ಯಗಳ ಕುರಿತು ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದರು ಮತ್ತು ಮಕ್ಕಳೊಂದಿಗೆ ಸಂವಾದ ನಡೆಸಿ ಮಕ್ಕಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದರು.

ಈ ಸಂದರ್ಭದಲ್ಲಿ ಚಿರಂಜೀವಿ ಶೆಟ್ಟಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾ.ಪಂ ಕಣಿಯೂರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಈಶ್ವರಿ ಕೆ ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು.ಶಾಲಾ ಶಿಕ್ಷಕಿ ಮಮತಾ ಸ್ವಾಗತಿಸಿ ವಂದಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಜಿ.ಎಂ. ಮಹಮ್ಮದ್ ಕುಂಞಿ ನಿಧನ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!