ಗ್ರಾಮಾಂತರ ಸುದ್ದಿಚಿತ್ರ ವರದಿ

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಲಾಯಿಲ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ದಯಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳಿಂದ ಯೋಗಭ್ಯಾಸ ಕಾರ್ಯಕ್ರಮವು ಜರುಗಿತು.

ಯೋಗದ ಮಹತ್ವ ಹಾಗೂ ದೈನಂದಿನ ಜೀವನದಲ್ಲಿ ಯೋಗಭ್ಯಾಸವನ್ನು ಅಳವಡಿಸಿಕೊಳ್ಳುವುದರಿಂದಾಗುವ ಪ್ರಯೋಜನದ ಬಗ್ಗೆ ಅರಿವನ್ನು ಮೂಡಿಸಲಾಯಿತು. ಎಲ್ಲಾ ಶಾಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಮಕ್ಕಳಿಗೆ ವಿವಿಧ ಯೋಗಾಸನ ಭಂಗಿಗಳನ್ನು ಮಾಡಿಸುವಲ್ಲಿ ನೆರವಾದರು. ಈ ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಮಕ್ಕಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ಜಡಿಮಳೆಗೆ ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಮಣ್ಣಸಂಕ ಮುಳುಗಡೆ, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya
error: Content is protected !!