September 6, 2026
ಅಪಘಾತಜಿಲ್ಲಾ ಸುದ್ದಿ

ಫರಂಗಿಪೇಟೆಯಲ್ಲಿ ದ್ವಿಚಕ್ರ ವಾಹನಕ್ಕೆ ಕಂಟೈನರ್ ಡಿಕ್ಕಿ ಪುತ್ತಿಲ ಗ್ರಾಮದ ಕಳೆಂಜಿಬೈಲು ನಿವಾಸಿ ಇಬ್ರಾಹಿಮ್ ಎನ್ ಮೃತ್ಯು

ಬೆಳ್ತಂಗಡಿ: ಮಂಗಳೂರು ಬಳಿಯ ಫರಂಗಿಪೇಟೆಯಲ್ಲಿ ಇಂದು (ಜೂ. 21) ಸಂಜೆ ನಡೆದ ಕಂಟೈನರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಿಬೈಲು ನಿವಾಸಿ ಆದಂ ಬ್ಯಾರಿಯವರ ಪುತ್ರ ಇಬ್ರಾಹಿಮ್ ಎನ್ ರವರು ಮೃತಪಟ್ಟಿರುತ್ತಾರೆ.

ಮೃತದೇಹ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿದೆ.

Related posts

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya
error: Content is protected !!