ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

ನಾಳ: ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ಬೆಂಗಳೂರು ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಯನ್ನು ದೀಪಕ್, ಪ್ರಮಿತ್, ಆರ್ಯನ್ ರವರು ಕಂಪೆನಿ ವತಿಯಿಂದ ವಿತರಿಸಿದರು. ಹಾಗೆಯೇ ಶಿಕ್ಷಕರಿಗೆ ಮತ್ತು ಅಡುಗೆ ಸಿಬ್ಬಂದಿಯವರಿಗೆ ನೀರಿನ ಬಾಟಲಿಯನ್ನು ಕೊಡುಗೆಯಾಗಿ ನೀಡಿದರು.

ಶಾಲಾ ಸಹಶಿಕ್ಷಕಿ ಶ್ರೀಮತಿ ದಮಯಂತಿ ಯಂ. ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಪಿಲಿಪ್ ರೊನಾಲ್ಡ್ ಡಿಮೆಲ್ಲೊರವರು ಸ್ವಾಗತಿಸಿದರು ಸಹಶಿಕ್ಷಕಿ ಶ್ರೀಮತಿ ಕವಿತಾ ರವರು ಧನ್ಯವಾದ ಸಲ್ಲಿಸಿದರು. ಸಹಶಿಕ್ಷಕಿ ಶ್ರೀಮತಿ ಸಿಸಿಲಿಯಾ ಫ್ಲಾವಿಯಾ ಡಿಕೋಸ್ತ , ಶ್ರೀಮತಿ ಜಲಜಾಕ್ಷಿ.ಪಿ ಹಾಗೂ ಶ್ರೀಮತಿ ಇಂದು ರೈ .ಹೆಚ್ ರವರು ಸಹಕರಿಸಿದರು. ಶಾಲಾ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕೊಡುಗೆ ನೀಡಲು ಸಹಕರಿಸಿದ ಶಾಲಾ ಹಿರಿಯ ವಿದ್ಯಾರ್ಥಿ ಹರೀಶ್ ರಾವ್ ನಾಳ ಹಾಗೂ ಅವರ ಸಹೋದರ ಚಂದ್ರಶೇಖರವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಬಡಗಕಾರಂದೂರು : ಶಾಲಾ ಮಟ್ಟದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಸಂಪನ್ನ

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya
error: Content is protected !!