37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

ನೆರಿಯ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಶಿಕ್ಷಕಿ ಸಿ ಮರಿಯಾ ರೇಜಿನಾ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿ ವಿವಿಧ ರೀತಿಯ ಯೋಗಗಳನ್ನು ಮಾಡಿಸಲಾಯಿತು. ಶಾಲಾ ಎಲ್ಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗಿಯಾದರು.,

Related posts

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya
error: Content is protected !!