September 6, 2026
ವರದಿಶಾಲಾ ಕಾಲೇಜು

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

ಬೆಳ್ತಂಗಡಿ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯು.ಆರ್.ಡಬ್ಲ್ಯೂ ಫೌಝಿಯಾ ರವರು ಸಂಭ್ರಮ ಶನಿವಾರಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವಿಶೇಷ ಚೇತನ ಮಕ್ಕಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳೊಂದಿಗೆ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಶಾಲಾ ಶಿಕ್ಷಕಿ ರಾಜೇಶ್ವರಿ ಸ್ವಾಗತಿಸಿ, ವಂದಿಸಿದರು.

Related posts

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!