23.5 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಪರಿಸರ ದಿನಾಚರಣೆ

ಮೊಗ್ರು: ಅಲೆಕ್ಕಿ ಶ್ರೀರಾಮ ಶಿಶುಮಂದಿರ ಆವರಣದಲ್ಲಿ ಜೂ.21 ರಂದು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ಕಾರ್ಯದರ್ಶಿ ನೇಮಿಚಂದ್ರ, ಪ್ರಗತಿಪರ ಕೃಷಿಕ ಚಂದ್ರಹಾಸ ದೇವಸ್ಯ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಸಾದ್ ಅಂಡಿಲ, ವರುಣ್ ನೆಕ್ಕರಾಜೆ, ಪುರುಷೋತ್ತಮ, ವಿನಯ್, ಗಣೇಶ್ ಮುರ ಹಾಗೂ ಮಾತಾಜಿಯವರು ಹಾಗೂ ಶಿಶು ಮಂದಿರದ ಚಿಣ್ಣರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಕಣಿಯೂರು ಗ್ರಾಮದ ಪದ್ಮುಂಜ ಪ್ರೌಢ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya
error: Content is protected !!