September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಎಸ್ ಡಿ ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆಯನ್ನು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಪಿ ಇವರು ವಹಿಸಿದ್ದರು. ವೇದಿಕೆಯಲ್ಲಿ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್, ದೈಹಿಕ ಶಿಕ್ಷಣ ನಿರ್ದೇಶಕಿ ಶಾರದ ಮತ್ತು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಮತ್ತು ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಮೇಶ ಸ್ವಾಗತಿಸಿದರು. ಸುದೀನ ನಿರೂಪಿಸಿದರು. ಶಾರದಾ ವಂದಿಸಿದರು.

Related posts

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya
error: Content is protected !!