23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಎಸ್.ಡಿ.ಎಂ.ಸಿ ಸದಸ್ಯೆ ಶ್ರೀಮತಿ ಪ್ರಮೀಳಾ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರುಗಿತು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಯೋಗ ದಿನಾಚರಣೆಯ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಬಿ ಇವರು ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿ ವಿವಿಧ ಯೋಗಾಸನಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಶಾಲಾ ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದ ಅಡುಗೆ ಸಿಬ್ಬಂದಿಯವರು ಭಾಗವಹಿಸಿದ್ದರು. ಸಹ ಶಿಕ್ಷಕಿ ಪ್ರಮೀಳಾ ವಂದಿಸಿದರು.

Related posts

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!