29.8 C
ಪುತ್ತೂರು, ಬೆಳ್ತಂಗಡಿ
October 21, 2026
ನಿಧನವರದಿ

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

ಚಾರ್ಮಾಡಿ; ತೋಟತ್ತಾಡಿ ನಿವಾಸಿ ಕುರುಪ್ಪನಾಟ್ ರೋಸಮ್ಮ ಜೋಸೆಫ್ (90ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಮಗ ಬಿಜು.ಕೆ ಜೋಸೆಫ್, ಸೊಸೆ ಶೀನಾ ಜೋಸೆಫ್, ಮಗಳು ಲಿನ್ಸಿ ಅಳಿಯ ಸಾಜನ್, ಮಗಳು ಬಿನ್ಸಿ ಹಾಗು ಅಳಿಯ ರೆಜಿ ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya
error: Content is protected !!